ଭାରତୀୟ ଭାଷାଗୁଡ଼ିକ ମାଧ୍ୟମରେ ଜ୍ଞାନ

भारतीय भाषाओं द्वारा ज्ञान

Knowledge through Indian Languages

Dictionary

Champoo Nudigannadi (Kannada)

Sapna Book House

ನಿಘಂಟಿನ ಪೀಠಿಕಾ ಪುಟಗಳನ್ನು ಓದಲು ದಯವಿಟ್ಟು ಇಲ್ಲಿ ಕ್ಲಿಕ್‌ ಮಾಡಿರಿ
शब्दकोश के परिचयात्मक पृष्ठों को देखने के लिए कृपया यहाँ क्लिक करें
Please click here to view the introductory pages of the dictionary

ಥಟ್ಟು

ಸೈನ್ಯ (ರಾಮರಾವಣರ ಬಲ್ಪ ಮೆಲ್ಪುಮಂ ಕಾಣಲಪ್ಪುದು ಥಟ್ಟೊತ್ತಿಱವಲ್ಲಿ ದಿಟ್ಟಿದೊಲೆಯಿಂ ತೂಗಿಂ ರಣಕ್ಷೆಣಿಯೊಳ್: ಪಂಪರಾ, ೧೦. ೨೩೨)

ಥಟ್ಟುಮಾಡು

ದಾಳಿ ಮಾಡು (ಪೊಡೆವ ಪೊಯ್ವ ತಱುಂಬುವ ಥಟ್ಟುಮಾಳ್ಪ ಮುಂಬರಿವ .. .. ಬಿನ್ನಣಮೊಪ್ಪೆ ಕಡಂಗಿ ಕಾದಿದರ್: ರಾಜಶೇವಿ, ೬. ೫೩)

ಥಳಥಳಿಸು

ಹೊಳೆ (ಧನದನಗಂ ತನಗಟ್ಟಿದೊಡೆ ರಾಯಭಾರಿತನಂ ಬಂದಂತಿರ್ಪುವಿದಱ ಕುಂಜೋಪಾಂತಂ ಥಳಥಳಿಸಿ ಬೆಳಗೆ ಕುಳಿಶಾಶ್ಮಂಗಳ್: ಶಾಂತಿಪು, ೨. ೧೧೫)

Search Dictionaries

Loading Results

Follow Us :   
  ଭାରତବାଣୀ ଆପ୍ ଡାଉନ୍‌ଲୋଡ଼୍ କରନ୍ତୁ
  Bharatavani Windows App